ಹವಾಮಾನ, ವಾಯುಗುಣ ಮತು ವಾಯುಗುಣಕ್ಕೆ ಪ್ರಾಣಿಗಳ ಹೊಂದಾಣಿಕೆ – 7ನೇ ತರಗತಿ ವಿಜ್ಞಾನ

ಹವಾಮಾನ, ವಾಯುಗುಣ ಮತು ವಾಯುಗುಣಕ್ಕೆ ಪ್ರಾಣಿಗಳ ಹೊಂದಾಣಿಕೆ – ಅಧ್ಯಾಯ-7 ಒಂದು ಗಿರಿಧಾಮಕ್ಕೆ ಹೋಗಿದ್ದಾಗ ನಿಮ್ಮ ಜೊತೆಗೆ ತೆಗೆದುಕೊಂಡು ಹೋಗಿದ್ದ ವಸ್ತುಗಳು ಯಾವುವು ಎಂಬುದು ನಿಮಗೆ ನೆನಪಿದೆಯೇ? ಆಗಸದಲ್ಲಿ ಮೋಡ ಕವಿದಿರುವಾಗ ನೀವು ಛತ್ರಿಯನ್ನು ತೆಗೆದುಕೊಂಡು ಹೋಗಬೇಕೆಂದು ನಿಮ್ಮ ಪೋಷಕರು ಒತ್ತಾಯಿಸುತ್ತಾರೆ....

ಭೌತ ಮತ್ತು ರಾಸಾಯನಿಕ ಬದಲಾವಣೆಗಳು – 7ನೇ ತರಗತಿ ವಿಜ್ಞಾನ

ಭೌತ ಮತ್ತು ರಾಸಾಯನಿಕ ಬದಲಾವಣೆಗಳು – ಅಧ್ಯಾಯ – 6 ನಿಮ್ಮ ಸುತ್ತಮುತ್ತ ಪ್ರತಿದಿನವೂ ಅನೇಕ ಬದಲಾವಣೆಗಳನ್ನು ನೀವು ಕಾಣುವಿರಿ. ಈ ಬದಲಾವಣೆಗಳು ಒಂದು ಅಥವಾ ಹೆಚ್ಚು ಪದಾರ್ಥಗಳನ್ನು ಒಳಗೊಂಡಿರಬಹುದು. ಉದಾಹರಣೆಗೆ, ನಿಮ್ಮ ತಾಯಿ ತಂಪು ಪಾನೀಯವನ್ನು ತಯಾರಿಸಲು ಸಕ್ಕರೆಯನ್ನು ನೀರಿನಲ್ಲಿ ವಿಲೀನಗೊಳಿಸಲು ನಿಮಗೆ ಹೇಳಬಹುದು....

ಆಮ್ಲಗಳು, ಪ್ರತ್ಯಾಮ್ಲಗಳು ಮತ್ತು ಲವಣಗಳು – 7ನೇ ತರಗತಿ ವಿಜ್ಞಾನ

ಆಮ್ಲಗಳು, ಪ್ರತ್ಯಾಮ್ಲಗಳು ಮತ್ತು ಲವಣಗಳು – ಅಧ್ಯಾಯ – 5 ನಿಂಬೆಹಣ್ಣು, ಹುಣಸೆಹಣ್ಣು, ಅಡುಗೆ ಉಪ್ಪು, ಸಕ್ಕರೆ ಮತ್ತು ವಿನೆಗರ್ ಮುಂತಾದ ಬಹಳಷ್ಟು ಪದಾರ್ಥಗಳನ್ನು ನಾವು ನಮ್ಮ ದೈನಂದಿನ ಜೀವನದಲ್ಲಿ ಉಪಯೋಗಿಸುತ್ತೇವೆ. ಅವು ಒಂದೇ ರುಚಿಯವೆ? ಕೋಷ್ಟಕ 5.1ರಲ್ಲಿ ಪಟ್ಟಿ ಮಾಡಿದ ಕೆಲವು ಖಾದ್ಯ ಪದಾರ್ಥಗಳ ರುಚಿಗಳನ್ನು...

ಉಷ್ಣ – 7ನೇ ತರಗತಿ ವಿಜ್ಞಾನ

ಉಷ್ಣ – ಅಧ್ಯಾಯ-4 ಉಣ್ಣೆಯ ಬಟ್ಟೆಗಳನ್ನು ಪ್ರಾಣಿಗಳ ತುಪ್ಪಳದ ಎಳೆಗಳಿಂದ ತಯಾರಿಸಲಾಗುತ್ತದೆ ಎಂಬುದನ್ನು 3ನೇ ಅಧ್ಯಾಯದಲ್ಲಿ ನೀವು ಕಲಿತಿರುವಿರಿ. ಹತ್ತಿಯ ಬಟ್ಟೆಗಳು ಸಸ್ಯ ಮೂಲದ ನಾರಿನಿಂದ ಮಾಡಲ್ಪಟ್ಟಿವೆ ಎಂಬುದನ್ನು ನೀವು ತಿಳಿದಿರುವಿರಿ. ಚಳಿಗಾಲದಲ್ಲಿ ವಾತಾವರಣ ತಂಪಾಗಿದ್ದಾಗ ನಾವು ಉಣ್ಣೆಯ ಉಡುಪುಗಳನ್ನು...

ಎಳೆಯಿಂದ ಬಟ್ಟೆ – 7ನೇ ತರಗತಿ ವಿಜ್ಞಾನ

ಎಳೆಯಿಂದ ಬಟ್ಟೆ – ಅಧ್ಯಾಯ-3 ಸಸ್ಯಗಳಿಂದ ಕೆಲವು ನಾರುಗಳನ್ನು ಪಡೆಯುತ್ತೇವೆ ಎಂಬುದನ್ನು ನೀವು 6ನೇ ತರಗತಿಯಲ್ಲಿ ಕಲಿತಿರುವಿರಿ. ಉಣ್ಣೆ ಮತ್ತು ರೇಷ್ಮೆ ನಾರುಗಳನ್ನು ಪ್ರಾಣಿಗಳಿಂದ ಪಡೆಯುತ್ತೇವೆ ಎಂಬುದನ್ನು ಕೂಡ ಕಲಿತಿರುವಿರಿ. ಕುರಿ ಅಥವಾ ಯಾಕ್‍ನ ತುಪ್ಪಳದಿಂದ ಉಣ್ಣೆ ದೊರೆಯುತ್ತದೆ. ರೇಷ್ಮೆ ಪತಂಗದ ಗೂಡಿನಿಂದ...