6ನೇ ತರಗತಿ ಸಮಾಜ ವಿಜ್ಞಾನ
ಮೌರ್ಯರು
ಪಾಠದ ಪರಿಚಯ :-
ಮೌರ್ಯರು ಸಾಮ್ರಾಜ್ಯವು ಭಾರತದ ಪ್ರಥಮ ಐತಿಹಾಸಿಕ ಸಾಮ್ರಾಜ್ಯ. ವಿವಿಧ ಕ್ಷೇತ್ರಗಳಿಗೆ ಅದು ನೀಡಿದ ಕೊಡುಗೆ ಅಪೂರ್ವವಾದುದ್ದು. ಚಂದ್ರಗುಪ್ತ ಮೌರ್ಯ ಮತ್ತು ಅಶೋಕ ಈ ವಂಶದ ಹೆಸರಾಂತ ಸಾಮ್ರಾಟರು. ಇವರ ಜೀವನ ಮತ್ತು ಸಾಧನೆಗಳನ್ನು ಈ ಪಾಠದಲ್ಲಿ ವಿವರಿಸಲಾಗಿದೆ. ಕುಶಾನ ವಂಶದ ಪ್ರಸಿದ್ಧ ದೊರೆ ಕನಿಷ್ಕನ ಕೊಡುಗೆಗಳನ್ನೂ ಸ್ಮರಿಸಲಾಗಿದೆ.
Can you be more specific about the content of your article? After reading it, I still have some doubts. Hope you can help me. https://accounts.binance.com/en/register?ref=53551167