ಕಾಲ – ಅಧ್ಯಾಯ 14
ಈ ಅಧ್ಯಾಯವನ್ನು ಕಲಿತ ನಂತರ ನೀನು :
* ಒಂದು ವರ್ಷದಲ್ಲಿನ ದಿನಗಳು ಹಾಗೂ ವಾರಗಳ ಸಂಖ್ಯೆಗಳನ್ನು ಲೆಕ್ಕಾಚಾರ ಮಾಡುವೆ,
* ಅಧಿಕ ವರ್ಷಕ್ಕೆ ಕಾರಣ ತಿಳಿಯುವೆ,
* ಗಡಿಯಾರದ ಸಮಯವನ್ನು ಹತ್ತಿರದ ಗಂಟೆ ಮತ್ತು ನಿಮಿಷಗಳಲ್ಲಿ ಓದುವೆ,
* ಸಮಯವನ್ನು ಪೂರ್ವಾಹ್ನ ಮತ್ತು ಅಪರಾಹ್ನಗಳಲ್ಲಿ ವ್ಯಕ್ತಪಡಿಸುವೆ,
* ಪರಿಚಿತ ಘಟನೆಗಳ ಅವಧಿಯನ್ನು ಅಂದಾಜು ಮಾಡುವೆ,
* ಎರಡು ದಿನಾಂಕಗಳ ನಡುವಿನ ದಿನಗಳನ್ನು ಲೆಕ್ಕಾಚಾರ ಮಾಡುವೆ.
ವಿಡಿಯೋ ಪಾಠಗಳು
ಅಭ್ಯಾಸಗಳು
* * * * * * * * * * * *