ಇಂದು ಜಗತ್ತಿನಲ್ಲಿ ವ್ಯಾಪಕವಾಗಿ ಪ್ರಚಲಿತದಲ್ಲಿರುವ ಧರ್ಮಗಳಲ್ಲಿ ಕ್ರೈಸ್ತ ಧರ್ಮ ಮತ್ತು ಇಸ್ಲಾಂ ಧರ್ಮಗಳನ್ನು ಹೆಸರಿಸಬಹುದು. ಅವುಗಳ ಉದಯ, ವಿಕಾಸ ಹಾಗೂ ಅವು ಬೀರಿರುವ ಪ್ರಭಾವಗಳನ್ನು ಈ ಪಾಠದಲ್ಲಿ ನಾವೀಗ ತಿಳಿಯೋಣ.

Super darshan, Good collection