ಗುಣಾಕಾರ – ಅಧ್ಯಾಯ – 1
ನೀವು ಈ ಅಧ್ಯಾಯದ ಅಧ್ಯಯನದ ನಂತರ ಕೆಳಗಿನ ಸಾಮರ್ಥಗಳನ್ನು ಗಳಿಸುವಿರಿ :
- 3–ಅಂಕಿಯ ಎರಡು ಸಂಖ್ಯೆಗಳ ಗುಣಲಬ್ಧವನ್ನು ಕಂಡುಹಿಡಿಯುವುದು,
- 4–ಅಂಕಿಯ ಸಂಖ್ಯೆಯನ್ನು 1 ಅಥವಾ 2 ಅಂಕಿಯ ಸಂಖ್ಯೆಯಿಂದ ಗುಣಿಸುವುದು,
- 5–ಅಂಕಿಯ ಸಂಖ್ಯೆಯನ್ನು 1 ಅಂಕಿಯ ಸಂಖ್ಯೆಯಿಂದ ಗುಣಿಸುವುದು,
- ಗುಣಾಕಾರ ಕ್ರಿಯೆಯನ್ನು ಆಧರಿಸಿದ ಸಮಸ್ಯೆಗಳನ್ನು ಬಿಡಿಸುವುದು.
ವಿಡಿಯೋ ಪಾಠಗಳು
ಅಭ್ಯಾಸಗಳು
* * * * * * * * *