ಟ್ಯಾನ್ಗ್ರಾಮ್ಸ್ ಮತ್ತು ವಿನ್ಯಾಸಗಳು – ಅಧ್ಯಾಯ-17
ಈ ಅಧ್ಯಾಯವನ್ನು ಕಲಿತ ನಂತರ ನೀನು :
- ಟ್ಯಾನ್‍ಗ್ರಾಮ್ ಬಳಸಿ ಕೆಲವು ಸರಳ ಆಕೃತಿಗಳನ್ನು ರಚಿಸುವೆ,
- ಸರಳ ಆಕೃತಿ ಸುತ್ತಳತೆ ಮತ್ತು ವಿಸ್ತೀರ್ಣಗಳನ್ನು ಒಳಅರಿವಿನಿಂದ ಕಂಡು ಹಿಡಿಯುವೆ,
- ಪರಿಚಿತ ಆಕಾರದ ಹಾಸುಗಳನ್ನು ಬಳಸಿ, ವಿವಿಧ ವಿನ್ಯಾಸಗಳನ್ನು ರಚಿಸುವೆ,
- ಷಡ್ಬುಜ ಮತ್ತು ಸಮಬಾಹು ತ್ರಿಭುಜಗಳನ್ನು ಬಳಸಿ ವಿವಿಧ ವಿನ್ಯಾಸಗಳನ್ನು ರಚಿಸುವೆ.
ವಿಡಿಯೋ ಪಾಠಗಳು
ಅಭ್ಯಾಸಗಳು
* * * * * * * * * *