ತೂಕ ಮತ್ತು ಗಾತ್ರ – ಅಧ್ಯಾಯ-6
ನೀವು ಈ ಅಧ್ಯಾಯದ ಅಧ್ಯಯನದ ನಂತರ ಕೆಳಗಿನ ಸಾಮರ್ಥ್ಯಗಳನ್ನು ಗಳಿಸುವಿರಿ.
- ನಿತ್ಯ ಜೀವನದಲ್ಲಿ ಸಾಮಾನ್ಯವಾಗಿ ಉಪಯೊಗಿಸುವ ತೂಕದ ದೊಡ್ಡ ಮತ್ತು ತೂಕದ ಚಿಕ್ಕ
ಅದರ್ಶಮಾನಗಳನ್ನು ಪರಿಚಯ ಮಾಡಿಕೊಳ್ಳುವುದು. - ತೂಕದ ದೊಡ್ಡ ಮತ್ತು ತೂಕದ ಚಿಕ್ಕ ಆದರ್ಶಮಾನಗಳನ್ನು ಹೋಲಿಸಿ ಸಂಬಂಧೀಕರಿಸುವುದು.
- ಗಣಿತದ ಮೂಲಕ್ರಿಯೆಗಳನ್ನು ಅನ್ವಿಸಿ ತೂಕವನ್ನು ಒಳಗೊಂಡ ಸಮಸ್ಯೆಗಳನ್ನು ಬಿಡಿಸುವುದು.
ಸಂವೇದ ವಿಡಿಯೋ ಪಾಠಗಳು
ಅಭ್ಯಾಸಗಳು
* * * * * * * * * * *