ಈ ಅಧ್ಯಾಯವನ್ನು ಕಲಿತ ನಂತರ ನೀನು :

* ಮಾಹಿತಿಯನ್ನು ಸಂಗ್ರಹಿಸಿ ಕೋಷ್ಟಕದ ರೂಪದಲ್ಲಿ ವ್ಯಕ್ತಪಡಿಸುವೆ,

* ದತ್ತಾಂಶಗಳನ್ನು ಕಂಬ ನಕ್ಷೆಯಲ್ಲಿ ಸೂಚಿಸುವೆ,

* ಕಂಬ ನಕ್ಷೆಯಲ್ಲಿನ ಮಾಹಿತಿಯನ್ನು ವಿವರಿಸುವೆ.

4th ಗಣಿತ,ದತ್ತಾಂಶಗಳ ನಿರ್ವಹಣೆ  4th maths dattamshagala nirvahane  4th maths data handling
ಅಭ್ಯಾಸ 15.1 ಕ್ಕಾಗಿ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.