ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಶಿಕ್ಷಕಿ ಮೈತ್ರಿ ಹೆಗಡೆಯವರು ತೃತೀಯ ಸ್ಥಾನ ಗಳಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಅಭಿನಂದನೆಗಳು….