ಮಧ್ಯ ಏಷ್ಯಾ ಮೂಲದ ಆರ್ಯ ಜನಾಂಗದ ಆಗಮನದೊಂದಿಗೆ ಭಾರತದಲ್ಲಿ ಹೊಸ ಸಂಸ್ಕೃತಿಯೊಂದು ಆರಂಭವಾಯಿತು. ಅದನ್ನು ವೇದಕಾಲದ ಸಂಸ್ಕೃತಿ ಎಂದು ಕರೆಯಲಾಗಿದೆ. ವೇದಗಳ ಸಂಸ್ಕೃತಿಯು ಮೊದಲು ಸರಸ್ವತಿ ನದಿ ಬಯಲಿನಲ್ಲಿ, ನಂತರ ಗಂಗಾ ನದಿ ಬಯಲಿನಲ್ಲಿ ತಲೆ ಎತ್ತಿತು. ವೇದ ಸಾಹಿತ್ಯ ರೂಪುಗೊಂಡ ಕಾಲವನ್ನು ‘ವೇದಕಾಲ’ವೆಂದು ಕರೆಯುತ್ತಾರೆ.
Super information….u have been trying to give further knowledge about lesson …easy to learn…thank u
Thank you….