ಸಿದ್ಧಾಪುರ ತಾಲೂಕಿನ ತಾಲೂಕ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಹುಲ್ಕುತ್ರಿ ಶಾಲೆಯ ವಿದ್ಯಾರ್ಥಿನಿ ಕೀರ್ತಿ ಮಂಜುನಾಥ ಗೌಡ ಇವಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಶಿಕ್ಷಕರು, ಎಸ್.ಡಿ.ಎಮ್.ಸಿ. ಸಮಿತಿ ಹಾಗೂ ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.