ಗದ್ದೆ ಕೊಯ್ಲ ಮಾಡಿ ಸಂಭ್ರಮಿಸಿದ ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳು

ತಾವೇ ನಾಟಿ ಮಾಡಿದ ಗದ್ದೆಯನ್ನು ಕೊಯ್ಲ ಮಾಡುವುದರ ಮೂಲಕ ಕೃಷಿ ಅಧ್ಯಯನದ ಭಾಗವಾಗಿ ಭತ್ತದ ಕೃಷಿ ಕುರಿತು ಸಂಪೂರ್ಣ ಅನುಭವವನ್ನು ಹುಲ್ಕುತ್ರಿ ಶಾಲಾ ಮಕ್ಕಳು ಪಡೆದರು. ಆಗಸ್ಟ್ ತಿಂಗಳಲ್ಲಿ ಮಕ್ಕಳೇ ಗದ್ದೆ ನಾಟಿ ಮಾಡಿ ಕೃಷಿ ಅಧ್ಯಯನವನ್ನು ಪ್ರಾರಂಭಿಸಿದ್ದರು. 6 ಮತ್ತು 7ನೇ ತರಗತಿಯ ಆಸಕ್ತ 13 ವಿದ್ಯಾರ್ಥಿಗಳು ಗದ್ದೆ ಕೊಯ್ಲು...

ಶೈಕ್ಷಣಿಕ ಪ್ರವಾಸ 2023-24

ಮಕ್ಕಳಿಗೆ ಸಮಾಜ ವಿಜ್ಞಾನದಲ್ಲಿ ಬರುವ ನಮ್ಮ ಕರ್ನಾಟಕವನ್ನು ಆಳಿದ ವಿವಿಧ ರಾಜಮನೆತನದವರ ಸ್ಮಾರಕಗಳು ಹಾಗೂ ಆ ಸ್ಥಳಗಳಿಗೆ ಭೇಟಿ ನೀಡಿ ಅವರು ನೀಡಿದ ಕೊಡುಗೆಗಳನ್ನು ತಿಳಿಯುವ ಉದ್ದೇಶದಿಂದ  ಈ ವರ್ಷದ ಶೈಕ್ಷಣಿಕ ಪ್ರವಾಸವನ್ನು ಐತಿಹಾಸಿಕ ಸ್ಥಳಗಳಾದ ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಕೆ.ಅರ್.ಎಸ್. ಜಲಾಶಯ ಹಾಗೂ ಬೃಂದಾವನ...

ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಹುಲ್ಕುತ್ರಿಯ ಕೀರ್ತಿಗೆ ತೃತೀಯ ಸ್ಥಾನ

ದಿನಾಂಕ 1.11.2023  ರಿಂದ 03-11-2023ರ ವರೆಗೆ ಮೂರು ದಿನಗಳ ಕಾಲ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣ ಉಡುಪಿಯಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಕೀರ್ತಿ ಮಂಜುನಾಥ ಗೌಡ ತೃತೀಯ ಸ್ಥಾನವನ್ನು ಪಡೆದು ನಮ್ಮ ತಾಲೂಕಿಗೆ...

ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು – 7ನೇ ತರಗತಿ ಸಮಾಜ

ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು – ಅಧ್ಯಾಯ 15 ಪಾಠದ ಪರಿಚಯ ಪಾಶ್ಚಿಮಾತ್ಯ ಶಿಕ್ಷಣದ ಅನುಷ್ಠಾನ ಭಾರತೀಯರಲ್ಲಿ ಒಂದು ಹೊಸ ಜಾಗೃತಿಯನ್ನು ಮೂಡಿಸಿತು. ಭಾರತೀಯರು ತಮ್ಮ ಸಮಾಜದಲ್ಲಿ ಬದಲಾವಣೆಗಳನ್ನು ತರಲು ಹಲವಾರು ಮಾರ್ಗಗಳನ್ನು ಹುಡುಕತೊಡಗಿದರು. ಈ ನಿಟ್ಟಿನಲ್ಲಿ ಸಂಘಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಭಾರತೀಯ...

ಬ್ರಿಟಿಷ್ ಆಳ್ವಿಕೆಯ ಪರಿಣಾಮಗಳು – 7ನೇ ತರಗತಿ ಸಮಾಜ

ಬ್ರಿಟಿಷ್ ಆಳ್ವಿಕೆಯ ಪರಿಣಾಮಗಳು – ಅಧ್ಯಾಯ 7 ಪಾಠದ ಪರಿಚಯ 1600ರಿಂದ 1757ರ ತನಕ ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪನಿಯು ಕೇವಲ ಒಂದು ವ್ಯಾಪಾರಿ ಕಂಪನಿಯಾಗಿತ್ತು. ವ್ಯಾಪಾರಿ ಹಿತಾಸಕ್ತಿಯನ್ನು ಹೊತ್ತು ಬಂದ ಬ್ರಿಟಿಷರು ಕ್ರಮೇಣ ರಾಜಕೀಯ ಆಸಕ್ತಿಯನ್ನು ಬೆಳೆಸಿಕೊಂಡರು. ಆರಂಭದಲ್ಲಿ ಭಾರತದ ವಿವಿಧ ರಾಜಕೀಯ ಶಕ್ತಿಗಳಿಗೆ...