ಯಾಣ ಕುರಿತೊಂದು ಪತ್ರ – 6 ನೇ ತರಗತಿ ಕನ್ನಡ

ಯಾಣ ಕುರಿತೊಂದು ಪತ್ರ – ಪಾಠ-7 ರಚನಾ ಸಮಿತಿ ಪ್ರವೇಶ: ನಮ್ಮ ಕನ್ನಡ ನಾಡು ಪ್ರಾಕೃತಿಕ ಸೊಬಗಿನಿಂದ ಕೂಡಿದ ಸುಂದರ ನಾಡು. ಕನ್ನಡ ನಾಡಿನ ಯಾವ ಭಾಗಕ್ಕೆ ಹೋದರೂ ಅಲ್ಲಿ ಪ್ರೇಕ್ಷಣೀಯ ಸ್ಥಳಗಳು ಅನೇಕ. ಅವುಗಳ ಪರಿಚಯ ನಮ್ಮ ವಿದ್ಯಾರ್ಥಿಗಳಿಗೆ ಆಗಬೇಕಾಗಿರುವುದು ಬಹು ಮುಖ್ಯ. ಇಲ್ಲಿ ಚಾರಣಕ್ಕೆ ಪ್ರಸಿದ್ಧವಾದ ಯಾಣದ ಸಂಕ್ಷಿಪ್ತ ಪರಿಚಯ...

ಬೇವು ಬೆಲ್ಲದೊಳಿಡಲೇನು ಫಲ – 5ನೇ ತರಗತಿ ಕನ್ನಡ

ಬೇವು ಬೆಲ್ಲದೊಳಿಡಲೇನು ಫಲ – ಪದ್ಯ-6 – ಪುರಂದರದಾಸರು ಪ್ರವೇಶ : ಹುಟ್ಟುಗುಣ ಸುಟ್ಟರೂ ಹೋಗುವುದಿಲ್ಲ. ಯಾವುದೇ ಕೆಲಸ ನಿರ್ವಹಿಸಿದರೂ ಅದರಿಂದ ಫಲಾಫಲವನ್ನು ಅಪೇಕ್ಷಿಸಬಾರದು. ನಿರ್ಮಲ ಭಕ್ತಿ ಇಲ್ಲದಿದ್ದರೆ ಮಾಡಿದ ಕೆಲಸ ಕೂಡ ನಿಷ್ಫಲವಾಗುತ್ತದೆ ಎಂಬುದನ್ನು ಪುರಂದರದಾಸರು ಸರಳ ಉದಾಹರಣೆಗಳ ಮೂಲಕ ಇಲ್ಲಿ...

ನಾನು ಮತ್ತು ಹುಂಚಿಮರ – 5ನೇ ತರಗತಿ ಕನ್ನಡ

ನಾನು ಮತ್ತು ಹುಂಚಿಮರ – ಪಾಠ-6 – ಜಿ.ಎಚ್. ಹನ್ನೆರಡುಮಠ ಪ್ರವೇಶ : ಅನೇಕ ಬಗೆಯ ಮೂಢನಂಬಿಕೆಗಳು ನಮ್ಮ ನಡುವೆ ಬೀಡುಬಿಟ್ಟಿವೆ. ಆ ನಿಮಿತ್ತವಾಗಿ ನಾವು ಮಾಡಬಾರದ ಕೆಲಸಗಳನ್ನು ಮಾಡುತ್ತೇವೆ. ಪರಿಸರ ನಾಶ ಮಾಡುತ್ತೇವೆ. ಯಾವುದೇ ವೈಜ್ಞಾನಿಕ ಸತ್ಯವನ್ನು ಕಂಡುಕೊಳ್ಳಲು ಪ್ರಯತ್ನಿಸುವುದಿಲ್ಲ. ಯಾರೋ ಹೇಳಿದ ಯಾವುದೊ...

ಕ್ಲಸ್ಟರ್ ಹಾಗೂ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ 2022-23 : ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟಕ್ಕೆ ತೇಜಸ್ವಿ ಆಯ್ಕೆ 2022-23ನೇ ಸಾಲಿನ ಪ್ರತಿಭಾ ಕಾರಂಜಿಯು ಹಿರಿಯ ಪ್ರಾಥಮಿಕ ಶಾಲೆ ಬಿಳಗಿಯಲ್ಲಿ ನಡೆದಿತ್ತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ 14 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು 8 ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಕನ್ನಡ ಕಂಠಪಾಠ – ಜೆ. ಅಕ್ಷರ – ಪ್ರಥಮ, ಹಿಂದಿ ಕಂಠಪಾಠ...

ವೀರ ಅಭಿಮನ್ಯು – 4ನೇ ತರಗತಿ ಕನ್ನಡ

ವೀರ ಅಭಿಮನ್ಯು – ಪಾಠ-11 ಕೌರವರಿಗೂ ಪಾಂಡವರಿಗೂ ಕುರುಕ್ಷೇತ್ರದಲ್ಲಿ ಘನಘೋರ ಸಂಗ್ರಾಮ ನಡೆಯುತ್ತಿತ್ತು. ಹನ್ನೆರಡನೆಯ ದಿನ ದ್ರೋಣಾಚಾರ್ಯರು ಚಕ್ರವ್ಯೂಹವನ್ನು ರಚಿಸಿದ್ದರು. ಕೃಷ್ಣ, ಬಲರಾಮ ಮತ್ತು ಅರ್ಜುನನನ್ನು ಬಿಟ್ಟರೆ ಚಕ್ರವ್ಯೂಹವನ್ನು ಭೇದಿಸುವ ವಿದ್ಯೆ ಉಳಿದ ಪಾಂಡವರಾರಿಗೂ ಗೊತ್ತಿರಲಿಲ್ಲ. ಇದರಿಂದ ಭೀಮಸೇನ ಮತ್ತು...