ಉತ್ತರ ಭಾರತದ ಪ್ರಾಚೀನ ರಾಜ ಮನೆತನಗಳು – 6ನೇ ತರಗತಿ ಸಮಾಜ

ಉತ್ತರ ಭಾರತದ ಪ್ರಾಚೀನ ರಾಜ ಮನೆತನಗಳು – ಅಧ್ಯಾಯ-12 ಪಾಠದ ಪರಿಚಯ ಮೌರ್ಯ ಸಾಮ್ರಾಜ್ಯವು ಭಾರತದ ಪ್ರಥಮ ಐತಿಹಾಸಿಕ ಸಾಮ್ರಾಜ್ಯ. ವಿವಿಧ ಕ್ಷೇತ್ರಗಳಿಗೆ ಅದು ನೀಡಿದ ಕೊಡುಗೆ ಅಪೂರ್ವವಾದುದ್ದು. ಚಂದ್ರಗುಪ್ತ ಮೌರ್ಯ ಮತ್ತು ಅಶೋಕ ಈ ವಂಶದ ಹೆಸರಾಂತ ಸಾಮ್ರಾಟರು. ಇವರ ಜೀವನ ಮತ್ತು ಸಾಧನೆಗಳನ್ನು ವಿವರಿಸಲಾಗಿದೆ. ಕುಶಾನ...

ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳಿಂದ ಐ.ಎನ್.ಎಸ್. ವಿಶಾಖಪಟ್ಟಣಂ ಯುದ್ಧ ನೌಕೆ ವೀಕ್ಷಣೆ

ಸಿದ್ದಾಪುರ: ಕಾರವಾರದ ಸೀಬರ್ಡ್ ನೌಕಾ ನೆಲೆಯಲ್ಲಿ ನೇವಿ ಡೇ ನಿಮಿತ್ತ ಶಾಲಾ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಉಚಿತ ವೀಕ್ಷಣೆಯ ಪ್ರಯೋಜವನ್ನು ಸೋವಿನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಶಾಲಾ ಮಕ್ಕಳು ಪಡೆದುಕೊಂಡರು. ಶನಿವಾರ ನಡೆದ ಪ್ರದರ್ಶನದಲ್ಲಿ ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳು ಐ.ಎನ್.ಎಸ್. ವಿಶಾಖಪಟ್ಟಣಂ...

ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳಿಂದ ಗದ್ದೆ ಕೊಯ್ಲು ಸಂಭ್ರಮ

ದಿನಾಂಕ 20-12-2024ರಂದು ನಮ್ಮ ಶಾಲಾ ವಿದ್ಯಾರ್ಥಿಗಳು ನಿಸರ್ಗ ಇಕೋ ಕ್ಲಬ್ ಅಡಿಯಲ್ಲಿ ತಾವೇ ನಾಟಿ ಮಾಡಿದ ಗದ್ದೆಯನ್ನು ಕೊಯ್ಲು ಮಾಡುವುದರ ಮೂಲಕ ಸಂಪೂರ್ಣ ಕೃಷಿ ಅಧ್ಯಯನದ ಅನುಭವ ಪಡೆದರು. ಪ್ರತಿ ವರ್ಷದಂತೆ ಈ ವರ್ಷವೂ ಆಗಸ್ಟ್ 12ರಂದು ಗದ್ದೆನಾಟಿ ಮಾಡಿದ್ದರು. ಇದೀಗ ಕೊಯ್ಲು ಮಾಡಿವದರ ಮೂಲಕ ಕೃಷಿ ಚಟುವಟಿಕೆಯ ಪ್ರಾಯೋಗಿಕ...

ಚಲನೆ ಮತ್ತು ಕಾಲ – 7ನೇ ತರಗತಿ ವಿಜ್ಞಾನ

ಚಲನೆ ಮತ್ತು ಕಾಲ – ಅಧ್ಯಾಯ-9 6ನೇ ತರಗತಿಯಲ್ಲಿ ನೀವು ಚಲನೆಯ ವಿಧಗಳ ಬಗ್ಗೆ ಕಲಿತಿರುವಿರಿ. ಚಲನೆಯು ಸರಳ ರೇಖಾಗತವಾಗಿರಬಹುದು, ವೃತ್ತೀಯ ಅಥವಾ ಆವರ್ತ ಚಲನೆಯೂ ಆಗಿರಬಹುದು ಎಂದು ನೀವು ತಿಳಿದಿರುವಿರಿ. ಈ ಮೂರು ಚಲನೆಯ ವಿಧಗಳನ್ನು ನೆನಪಿಸಿಕೊಳ್ಳುವಿರ? ಕೋಷ್ಟಕ 9.1 ರಲ್ಲಿ ಚಲನೆಯ ಕೆಲವು ಸಾಮಾನ್ಯ ಪ್ರತಿಯೊಂದರಲ್ಲಿಯೂ...

ಆಶು ಭಾಷಣದಲ್ಲಿ ಹುಲ್ಕುತ್ರಿಯ ತೇಜಸ್ವಿಗೆ ದ್ವಿತೀಯ ಸ್ಥಾನ

ಯಲ್ಲಾಪುರದ ವೈ.ಟಿ.ಎಸ್.ಎಸ್. ಸಭಾಂಗಣದಲ್ಲಿ ಶನಿವಾರ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆದಿತ್ತು. ಹಿರಿಯ ಪ್ರಾಥಮಿಕ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಕು. ತೇಜಸ್ವಿ ರಾಮಚಂದ್ರ ಹೆಗಡೆ ದ್ವಿತೀಯ ಸ್ಥಾನ...