ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಶಾಲಾ ಶಿಕ್ಷಕಿ ರಂಜನಾ ಆಯ್ಕೆ

ಇತ್ತಿಚಿಗೆ ದಿನಾಂಕ 29-12-2021 ಹಾಗೂ 30-12-2021ರಂದು 2021-22ನೇ ಸಾಲಿನ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವು ಕಾರವಾರದಲ್ಲಿ ನಡೆದಿತ್ತು. ಈ ಕ್ರೀಡಾಕೂಟಕ್ಕೆ ನಮ್ಮ ಶಾಲೆಯ ಸಹ ಶಿಕ್ಷಕಿಯಾದ ಕು. ರಂಜನಾ ಭಂಡಾರಿ ಇವರು ಉದ್ದ ಜಿಗಿತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ...