ಸಂಕಲನ – 5ನೇ ತರಗತಿ ಗಣಿತ

ಸಂಕಲನ ದಶಕವಿಲ್ಲದಂತೆ 5–ಅಂಕಿಯ ಸಂಖ್ಯೆಗಳನ್ನು ಕೂಡುವುದು. 4–ಅಂಕಿಯ ಸಂಖ್ಯೆಗಳನ್ನು ಕೂಡುವಂತೆಯೇ 5–ಅಂಕಿಯ ಸಂಖ್ಯೆಗಳನ್ನು ಕೂಡುವುದು. ಬಿಡಿ, ಹತ್ತು, ನೂರು, ಸಾವಿರ ಸ್ಥಾನದ ಅಂಕಿಗಳನ್ನು ಸಂಕಲನ ಮಾಡಿದ ನಂತರ ಹತ್ತುಸಾವಿರ ಸ್ಥಾನದ ಅಂಕಿಗಳನ್ನು ಸಂಕಲನ ಮಾಡಬೇಕು. ಉದಾಹರಣೆ 145,237 ಮತ್ತು 31,210 ಸಂಖ್ಯೆಗಳನ್ನು ಕೂಡಿರಿ.ಈ...

ಸಂಖ್ಯೆಗಳು – 4ನೇ ತರಗತಿ ಗಣಿತ

ಸಂಖ್ಯೆಗಳು – ಅಧ್ಯಾಯ-2 ನಾಲ್ಕಂಕಿಯ ಸಂಖ್ಯೆಗಳು ಹಿಂದಿನ ತರಗತಿಯಲ್ಲಿ ಮೂರಂಕಿ ಸಂಖ್ಯೆಗಳನ್ನು ಓದುವುದನ್ನು, ಬರೆಯುವುದನ್ನು, ವಿಸ್ತರಿಸುವುದನ್ನು ಕಲಿತಿರುವೆ, ಅವುಗಳನ್ನು ಸ್ಮರಿಸಿಕೊಂಡು ನಾಲ್ಕಂಕಿ ಸಂಖ್ಯೆಗಳ ಬಗ್ಗೆ ತಿಳಿದುಕೊಳ್ಳೋಣ. ಮೂರಂಕಿಯ ಅತಿ ಚಿಕ್ಕ ಸಂಖ್ಯೆ ಯಾವುದು? (100)ಮೂರಂಕಿಯ ಅತಿ ದೊಡ್ಡ ಸಂಖ್ಯೆ...

ಗಿಡ ಮರ – 7ನೇ ತರಗತಿ ಕನ್ನಡ

ಪ್ರವೇಶ : ನಮ್ಮ ಕೈಯಲ್ಲಿರುವ ಐದು ಬೆರಳುಗಳೂ ಒಂದೇ ರೀತಿಯಿಲ್ಲ. ಪ್ರತಿಯೊಂದು ಬೆರಳನ್ನು ಅದರದೇ ಆದ ಕಾರ್ಯಗಳಿಗೆ ನಾವು ಬಳಸುತ್ತೇವೆ. ಏನನ್ನಾದರೂ ಹಿಡಿಯಬೇಕಾದರೆ ಐದೂ ಬೆರಳುಗಳನ್ನು ಒಟ್ಟಾಗಿ ಬಳಸುತ್ತೇವೆ. ಬೆರಳಿನ ಆಕಾರ, ಸ್ವರೂಪ ನಮ್ಮ ಗಮನಕ್ಕೆ ಬರುವುದಿಲ್ಲ. ಒಂದು ಮರ ಕಾಯನ್ನು, ಹಣ್ಣನ್ನು, ನೆರಳನ್ನು ನೀಡಬಹುದು. ಹಾಗೆಯೇ,...

ಬೇಸಿಗೆ – 6ನೇ ತರಗತಿ ಕನ್ನಡ

ಬೇಸಿಗೆ – ಪದ್ಯ ಭಾಗ -ಬಿ.ಆರ್.ಲಕ್ಷ್ಮಣರಾವ್ ಪ್ರವೇಶ : ಮಾನವರಾದ ನಾವು ಪ್ರಕೃತಿಯಿಂದ ಕಲಿಯಬೇಕಾದದ್ದು ಅಪಾರ. ಪ್ರಕೃತಿಯ ಪ್ರತಿಯೊಂದು ವಸ್ತುವೂ ಪರಸ್ಪರ ಸಂಬಂಧವುಳ್ಳದ್ದಾಗಿರುತ್ತವೆ. ಅಂತೆಯೇ ಋತುಮಾನಗಳು ಕೂಡ ಅವು ಬದಲಾದಂತೆ ಹವಾಮಾನವು ಏರುಪೇರಾಗುತ್ತಿರುತ್ತದೆ. ಒಮ್ಮೆ ಪ್ರಖರವಾದ ಬಿಸಿಲು, ಮತ್ತೊಮ್ಮೆ ಗಡಗಡ ನಡುಗುವ...

ಹುತ್ತರಿ ಹಾಡು – 5ನೇ ತರಗತಿ ಕನ್ನಡ

ಪ್ರವೇಶ : ಕೊಡವರ ಹಾಗೂ ಕೊಡಗಿನ ಜೀವನವನ್ನು ಪ್ರತಿಬಿಂಬಿಸುವ ಹುತ್ತರಿ ಹಾಡು ಒಂದು. ಕೊಡವರು ಸುಗ್ಗಿಯ ಹಬ್ಬದ ಸಂದರ್ಭದಲ್ಲಿ ಹಾಡುವ ಹಾಡು ಇದಾಗಿದೆ. ಇದು ಕೊಡಗಿನ ಪ್ರಾಕೃತಿಕ ಸೌಂದರ್ಯವನ್ನು, ವೀರಶ್ರೀಯನ್ನು ವರ್ಣಿಸುವುದು. ಕೊಡಗಿನ ಸಂಸ್ಕೃತಿ, ಸಂಪ್ರದಾಯದ ಲೇಪನ ಹಾಗೂ ಜನಪದ ಹಿನ್ನೆಲೆಯನ್ನು ಇದು ಒಳಗೊಂಡಿದೆ. ಹುತ್ತರಿ ಹಾಡು...