Jun 7, 2026 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ನ್ಯಾಯಾಂಗ – ಅಧ್ಯಾಯ 22 ಪಾಠದ ಪರಿಚಯ: ಈ ಪಾಠವು ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ಕುರಿತಾಗಿದೆ. ಅಧ್ಯಾಯದಲ್ಲಿ ಸರ್ವೋಚ್ಚ ನ್ಯಾಯಾಧೀಶರು ಹಾಗೂ ಉಚ್ಚನ್ಯಾಯಾಧೀಶರ ಅರ್ಹತೆ ಮತ್ತು ಕಾರ್ಯಗಳು; ಮತ್ತು ಅಧೀನ ನ್ಯಾಯಾಲಯಗಳು ಹಾಗೂ ಲೋಕ ಅದಾಲತ್‍ಗಳ ಕಾರ್ಯಗಳನ್ನು ವಿವರಿಸಲಾಗಿದೆ. ಕಾನೂನುಗಳಿಗೆ ತಕ್ಕಂತೆ ನ್ಯಾಯನಿರ್ಣಯ...
May 19, 2026 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆ – ಅಧ್ಯಾಯ 21 ಪಾಠದ ಪರಿಚಯ: ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಪ್ರಕ್ರಿಯೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ ಹಿರಿದಾದುದು. ಕರ್ನಾಟಕದ ಮುನ್ನಡೆಯಲ್ಲಿ ಕೃಷಿ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ರಾಂತಿಗಳು ನಿರ್ಣಾಯಕ ಪಾತ್ರ ವಹಿಸಿವೆ. ಇವುಗಳ ಬಗ್ಗೆ ಈ...
May 17, 2026 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ಕರ್ನಾಟಕ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆ – ಅಧ್ಯಾಯ 20 ಪಾಠದ ಪರಿಚಯ: ಈ ಅಧ್ಯಾಯದಲ್ಲಿ ಕರ್ನಾಟಕದಲ್ಲಿ ಸ್ವಾತಂತ್ರ್ಯಾನಂತರದ ಕಾಲಘಟ್ಟದಲ್ಲಿ ಆದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಮೂಲ ಅಂಶಗಳನ್ನು ತಿಳಿಯುವ ಪ್ರಯತ್ನ ಮಾಡಲಾಗಿದೆ. ಕೆಲವು ವರ್ಗಗಳು ಅಭಿವೃದ್ಧಿಯ ಸಿಂಹಪಾಲನ್ನು ಪಡೆದರೆ ಉಳಿದವು ವಿವಿಧ...
May 17, 2026 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ಕರ್ನಾಟಕದ ಸಮಾಜಮುಖಿ ಚಳವಳಿಗಳು – ಅಧ್ಯಾಯ 19 ಪಾಠದ ಪರಿಚಯ: ಅಧಿಕಾರರೂಢರು ಜನಪರವಲ್ಲದ ನಿರ್ಧಾರ, ಕಾರ್ಯಕ್ರಮ ಮತ್ತು ಯೋಜನೆಗಳನ್ನು ಕಾರ್ಯಗತ ಮಾಡಲು ಮುಂದಾದಾಗ, ಅವನ್ನು ವಿರೋಧಿಸುವ ಹಕ್ಕು ಜನತೆಯ ಕೈಯಲ್ಲಿದೆ. ಕರ್ನಾಟಕದಲ್ಲಿ ಇಂಥ ಪ್ರಸಂಗಗಳು ಕಾಣಿಸಿಕೊಂಡಾಗ, ಪ್ರಜ್ಞಾವಂತ ನಾಗರಿಕರು ಸಿಡಿದೆದ್ದು ಆಂದೋಲನಗಳನ್ನು...
May 15, 2026 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ಕರ್ನಾಟಕದ ಏಕೀಕರಣ ಮತ್ತು ಗಡಿ ವಿವಾದಗಳು – ಅಧ್ಯಾಯ 18 ಪಾಠದ ಪರಿಚಯ – ಕನ್ನಡ ನಾಡಿಗೆ ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಚರಿತ್ರೆಯಿದೆ. ಕನ್ನಡಿಗರು ಚಾರಿತ್ರಿಕವಾಗಿ ಬೇರೆ ಬೇರೆ ರಾಜಕೀಯ ವ್ಯವಸ್ಥೆಗಳಲ್ಲಿ ಬದುಕಿದವರು. ವಿಜಯನಗರ ಸಾಮ್ರಾಜ್ಯದ ಪತನದ ನಂತರ ಕನ್ನಡ ಭಾಷಿಕರ ಪ್ರದೇಶಗಳು ಮರಾಠಾ...
May 12, 2026 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
ಆಫ್ರಿಕ ಖಂಡ – ಅಧ್ಯಾಯ 24 ಪಾಠದ ಪರಿಚಯ: ಈ ಅಧ್ಯಾಯದಲ್ಲಿ ನೀವು ಆಫ್ರಿಕದ ಭೌಗೋಳಿಕ ಸ್ಥಾನ, ವಿಸ್ತೀರ್ಣ ಹಾಗೂ ಭೌಗೋಳಿಕ ಸನ್ನಿವೇಶ. ಪ್ರಾಕೃತಿಕ ಲಕ್ಷಣಗಳು, ನದಿ ವ್ಯವಸ್ಥೆ, ವಾಯುಗುಣ ಹಾಗೂ ಸ್ವಾಭಾವಿಕ ಸಸ್ಯವರ್ಗ ಮತ್ತು ಪ್ರಾಣಿಸಂಪತ್ತು, ವ್ಯವಸಾಯ, ಕೈಗಾರಿಕೆಗಳು, ಬೆಲೆಬಾಳುವ ಖನಿಜಗಳು, ಜನಸಂಖ್ಯೆಯ ಬೆಳವಣಿಗೆ,...
May 9, 2026 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
ಯೂರೋಪ್ ಖಂಡ – ಅಧ್ಯಾಯ 23 ಪಾಠದ ಪರಿಚಯ: ಈ ಅಧ್ಯಾಯದಲ್ಲಿ ಯೂರೋಪ್ ಖಂಡದ ಸ್ಥಾನ, ವಿಸ್ತೀರ್ಣ ಮತ್ತು ಭೌಗೋಳಿಕ ಸನ್ನಿವೇಶ. ಪ್ರಾಕೃತಿಕ ಮತ್ತು ವಾಯುಗುಣ ವಿಭಾಗಗಳು, ಸಸ್ಯವರ್ಗ, ವ್ಯವಸಾಯ, ಹೈನುಗಾರಿಕೆ ಮತ್ತು ಮೀನುಗಾರಿಕೆ. ಖನಿಜ ಮತ್ತು ಕೈಗಾರಿಕೆಗಳು ಹಾಗೂ ಜನಸಂಖ್ಯೆಯ ಬೆಳವಣಿಗೆ, ಹಂಚಿಕೆ ಮತ್ತು ಸಾಂದ್ರತೆಗಳನ್ನು...
May 7, 2026 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
ಏಷ್ಯಾ ಖಂಡ – ಅಧ್ಯಾಯ 22 ಪಾಠದ ಪರಿಚಯ ಏಷ್ಯಾ ಖಂಡದ ಸ್ಥಾನ, ವಿಸ್ತೀರ್ಣ ಮತ್ತು ಭೌಗೋಳಿಕ ಸನ್ನಿವೇಶ, ಪ್ರಾದೇಶಿಕ ವಿಭಾಗಗಳು, ಪ್ರಾಕೃತಿಕ ಲಕ್ಷಣಗಳು, ಪ್ರಮುಖ ನದಿಗಳು ಮತ್ತು ವ್ಯವಸಾಯ, ವಾಯುಗುಣ ಮತ್ತು ಸಸ್ಯವರ್ಗ, ಪ್ರಮುಖ ಖನಿಜಗಳು, ಜನಸಂಖ್ಯೆಯ ಬೆಳವಣಿಗೆ, ಹಂಚಿಕೆ ಮತ್ತು ಸಾಂದ್ರತೆಗಳನ್ನು ಕುರಿತ ಪರಿಚಯ ಈ...
Feb 15, 2026 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
ರಾಷ್ಟ್ರೀಯ ಭಾವೈಕ್ಯತೆ – ಅಧ್ಯಾಯ 20 ಪಾಠದ ಪರಿಚಯಈ ಅಧ್ಯಾಯದಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಭಾರತೀಯ ವೈವಿಧ್ಯತೆ, ಬಹುತ್ವದಲ್ಲಿ ಏಕತೆ ಹಾಗೂ ರಾಷ್ಟ್ರೀಯ ಏಕತೆಯ ಕುರಿತು ಪರಿಚಯಿಸಲಾಗಿದೆ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ವೃದ್ಧಿಸುವ ಅಂಶಗಳು, ತೊಡಕಾಗುವ ಅಂಶಗಳ ಕುರಿತು ಚರ್ಚಿಸಲಾಗಿದೆ. ರಾಷ್ಟ್ರೀಯ ಭಾವೈಕ್ಯತೆಯ...
Feb 15, 2026 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
ರಾಷ್ಟ್ರೀಯ ಚಿಹ್ನೆಗಳು ಮತ್ತು ರಾಷ್ಟ್ರೀಯ ದಿನಾಚರಣೆ – ಅಧ್ಯಾಯ 21 ಪಾಠದ ಪರಿಚಯರಾಷ್ಟ್ರೀಯ ಚಿಹ್ನೆಗಳು ಮತ್ತು ರಾಷ್ಟ್ರೀಯ ದಿನಾಚರಣೆ ಈ ಅಧ್ಯಾಯದಲ್ಲಿ ರಾಷ್ಟ್ರೀಯ ಚಿಹ್ನೆಗಳು, ನಮ್ಮ ರಾಷ್ಟ್ರಧ್ವಜ, ರಾಷ್ಟ್ರಧ್ವಜದ ವಿಶೇಷತೆ, ರಾಷ್ಟ್ರಧ್ವಜ ಸಂಹಿತೆ, ನಮ್ಮ ರಾಷ್ಟ್ರಗೀತೆ, ನಮ್ಮ ರಾಷ್ಟ್ರಸ್ತವ, ನಮ್ಮ ರಾಷ್ಟ್ರಲಾಂಛನ,...