ವಸ್ತು ಸ್ವರೂಪ – 5ನೇ ತರಗತಿ ಪರಿಸರ ಅಧ್ಯಯನ

ವಸ್ತು ಸ್ವರೂಪ – ಪಾಠ – 11 ನಾವು ದಿನವೂ ಅನೇಕ ವಸ್ತುಗಳನ್ನು ನೋಡುತ್ತೇವೆ ಮತ್ತು ಕೆಲವನ್ನು ಬಳಸುತ್ತೇವೆ. ವಸ್ತುಗಳನ್ನು ದ್ರವ್ಯಗಳೆಂದೂ ಕರೆಯುತ್ತಾರೆ. ಒಂದು ವಸ್ತುವು ಇನ್ನೊಂದರಂತೆ ಇರುವುದಿಲ್ಲ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗ ಕೆಲವು ವಸ್ತುಗಳ ಲಕ್ಷಣಗಳು ಒಂದೇ ಆಗಿರುತ್ತವೆ. ವಸ್ತುಗಳು ಯಾವುದರಿಂದಾಗಿವೆ?...

ಜನವಸತಿಗಳು – 5ನೇ ತರಗತಿ ಪರಿಸರ ಅಧ್ಯಯನ

ಜನವಸತಿಗಳು – ಪಾಠ – 10 ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು ಎಂಬ ಗಾದೆ ಮಾತನ್ನು ಕೇಳಿರುತ್ತೀರಿ. ಮನೆ ನಮಗೆಲ್ಲ ಗೊತ್ತಿರುವ ಪದ. ಆದಿ ಮಾನವರು ಗುಹೆ ಮತ್ತು ಮರದ ಪೊಟರೆಗಳನ್ನು ಆಶ್ರಯಿಸಿ ಬಿಸಿಲು, ಮಳೆ, ಗಾಳಿ ಹಾಗೂ ಕಾಡು ಪ್ರಾಣಿಗಳಿಂದ ರಕ್ಷಣೆ ಪಡೆಯುತ್ತಿದ್ದರು. ಹಾಗಾಗಿ ಇವು ಮಾನವನ ಮೊದಲ...

ಆಹಾರ – ಜೀವದ ಜೀವಾಳ – 5ನೇ ತರಗತಿ ಪರಿಸರ ಅಧ್ಯಯನ

ಆಹಾರ – ಜೀವದ ಜೀವಾಳ – ಪಾಠ – 9 ಹಸಿಯದೆ ಉಣಬೇಡ ಹಸಿದು ಮತ್ತಿರಬೇಡ ಬಿಸಿಗೂಡಿ ತಂಗಳುಣಬೇಡ ವೈದ್ಯನಾಗಸಣೆಯೇ ಬೇಡ ಸರ್ವಜ್ಞ ಸರ್ವಜ್ಞ ಕವಿಯ ಈ ತ್ರಿಪದಿಯನ್ನು ಗಮನಿಸು. ಎರಡನೆ ಸಾಲಿನಲ್ಲಿನ ಬಿಸಿಗೂಡಿ ತಂಗಳುಣಬೇಡ ಎಂದು ಯಾವುದರ ಬಗ್ಗೆ ಹೇಳಿದ್ದಾರೆ? ಯೋಚಿಸು. ನಿನ್ನ ಉತ್ತರವನ್ನು ಇಲ್ಲಿ ಬರೆ....

ಕೃಷಿ – 5ನೇ ತರಗತಿ ಪರಿಸರ ಅಧ್ಯಯನ

ಕೃಷಿ – ಪಾಠ-8 ನೇಗಿಲ ಹಿಡಿದು ಹೊಲದೊಳು ಹಾಡುತಉಳುವ ಯೋಗಿಯ ನೋಡಲ್ಲಿಫಲವನು ಬಯಸದೆ ಸೇವೆಯೆ ಪೂಜೆಯುಕರ್ಮವೆ ಇಹಪರ ಸಾಧನವುಕಷ್ಟದೊಳು ಅನ್ನವ ದುಡಿವನೆ ತ್ಯಾಗಿಸೃಷ್ಟಿ ನಿಯಮದೊಳಗವನೇ ಭೋಗಿ. ರಾಷ್ಟ್ರಕವಿ ಕುವೆಂಪು ಬರೆದಿರುವ ಮೇಲಿನ ಹಾಡನ್ನು ಗಮನಿಸು. ಈ ಹಾಡಿನಲ್ಲಿ ಉಳುವ ಯೋಗಿ, ಅನ್ನವ ದುಡಿವನೆ ತ್ಯಾಗಿ ಎಂಬ ಪದಗಳನ್ನು...

ನೀರು – 5ನೇ ತರಗತಿ ಪರಿಸರ ಅಧ್ಯಯನ

ನೀರು – ಪಾಠ – 7 ಸಸ್ಯ ಮತ್ತು ಪ್ರಾಣಿಗಳು ಜೀವಿಸಲು ನೀರು ಅತ್ಯವಶ್ಯಕ. ನೀರಿಲ್ಲದೆ ಬೆಳೆ ಬೆಳೆಯಲು ಸಾಧ್ಯವಿಲ್ಲ. ನೀರು ಎಲ್ಲರ ಮೂಲಭೂತ ಅಗತ್ಯವಾಗಿದೆ. ನೀರಿನಿಂದ ಅನೇಕ ಉಪಯೋಗಗಳಿವೆ. ಆದ್ದರಿಂದ ನೀರು ಬಹು ಮುಖ್ಯವಾದ ಸಂಪನ್ಮೂಲವಾಗಿದೆ. ಇದನ್ನು ಜೀವಜಲ ಎಂದೂ ಕರೆಯುತ್ತಾರೆ. ಭೂಮಿಯ ಮೇಲ್ಭಾಗ ಶೇ. 71 ಭಾಗದಷ್ಟು...

ವಾಯು – 5ನೇ ತರಗತಿ ಪರಿಸರ ಅಧ್ಯಯನ

ವಾಯು – ಪಾಠ – 6 ನೈಸರ್ಗಿಕ ಸಂಪನ್ಮೂಲಗಳಲ್ಲಿ ವಾಯುವೂ ಒಂದು. ಇದು ಭೂಗೋಳದ ಸುತ್ತಲು ಒಂದು ಕವಚವಾಗಿ ಹರಡಿದೆ. ಇದನ್ನು ವಾಯುಗೋಳ ಎಂದೂ ಕರೆಯುತ್ತಾರೆ. ಅನೇಕ ಅನಿಲಗಳ ಮಿಶ್ರಣವಾಗಿರುವ ವಾಯುವು ಸಸ್ಯ ಮತ್ತು ಪ್ರಾಣಿಗಳ ಉಳಿವಿಗೆ ತುಂಬಾ ಅವಶ್ಯವಾಗಿವೆ. ವಾಯು ಕಣ್ಣಿಗೆ ಕಾಣುವುದಿಲ್ಲ. ಆದರೆ ಇದರ ಇರುವಿಕೆಯ ಅನುಭವ...