ಜೀವ ಪ್ರಪಂಚ – 5ನೇ ತರಗತಿ ಪರಿಸರ ಅಧ್ಯಯನ

ಜೀವ ಪ್ರಪಂಚ ಮಕ್ಕಳೇ,ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಘೋಷಣೆಯನ್ನು ನೀನು ಕೇಳಿರಬಹುದು. ಪರಿಸರ ಎಂಬ ಪದವು ನಮಗೆ ಚಿರಪರಿಚಿತವಾಗಿದೆ. ಪರಿಸರ ಎಂದರೆ ನಮ್ಮ ಸುತ್ತಲೂ ಕಂಡು ಬರುವ ಅಂಶಗಳು. ಪರಿಸರವನ್ನು ನಾವು ನೋಡಿಯೇ ಆನಂದಿಸಬೇಕು. ಗುಡ್ಡ, ಕಾಡು, ನದಿ, ಝರಿ, ತೊರೆ, ಜೇನುಹುಳು, ಕೀಟಗಳು, ಹದ್ದು, ಹಾವು, ಮಣ್ಣು, ಬೆಳಕು,...