May 2, 2021 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
‘ಹಕ್ಕು’ ಎಂದರೆ ನಾಗರಿಕರಿಗೆ ಸಲ್ಲಬೇಕಾದ ಅಧಿಕಾರ. ‘ಸ್ವಾಭಾವಿಕ ಹಕ್ಕು’ ಆಗಿರಬಹುದು. ಉದಾಹರಣೆ : ಬದುಕುವ ಹಕ್ಕು, ಜೀವರಕ್ಷಣೆಯ ಹಕ್ಕು. ಇಲ್ಲವೆ ‘ನ್ಯಾಯ ಸಮ್ಮತ ಹಕ್ಕು’ ಆಗಿರಬಹುದು. ಉದಾಹರಣೆ : ಸಮಾನತೆಯ ಹಕ್ಕು, ವಿದ್ಯಾಭ್ಯಾಸದ ಹಕ್ಕು. ವ್ಯಕ್ತಿಯ ವಿಕಾಸಕ್ಕೆ ಮತ್ತು ರಾಷ್ಟ್ರದ ಅಭ್ಯುದಯಕ್ಕೆ ಕೆಲವು ಸ್ವಾತಂತ್ರ್ಯಗಳು...
Apr 18, 2021 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ನಮ್ಮ ಸಂವಿಧಾನ ಸಂವಿಧಾನದ ಅರ್ಥ ಮತ್ತು ಮಹತ್ವ :- ಸಂವಿಧಾನವೆಂದರೆ ಒಂದು ದೇಶವು ಅನುಸರಿಸುವ ಮೂಲಭೂತ ಕಾನೂನು. ಅದು ಸರ್ಕಾರದ ಅಂಗಗಳು, ಅವುಗಳ ಅಧಿಕಾರ ಹಾಗೂ ಕಾರ್ಯಗಳನ್ನು ನಿರೂಪಿಸುತ್ತದೆ. ಸಂವಿಧಾನದಲ್ಲಿ ಪ್ರಜೆಗಳ ಹಕ್ಕುಗಳು ಮತ್ತು ಕರ್ತವ್ಯಗಳ ಉಲ್ಲೇಖವೂ ಇರುತ್ತದೆ. ಸಂವಿಧಾನವು ಸರಕಾರಕ್ಕೆ...
Apr 6, 2021 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ಉತ್ತರ ಭಾರತದಲ್ಲಿ ಮೊಗಲರು ಉಚ್ಛ್ರಾಯ ಕಾಲದಲ್ಲಿದ್ದಾಗ ದಖ್ಖನ್ ಪ್ರದೇಶದಲ್ಲಿ ಮೊಗಲರನ್ನು ಪ್ರತಿಭಟಿಸಿ ಅಧಿಕಾರಕ್ಕೆ ಬಂದವರು ಮರಾಠರು. ಮರಾಠ ಮನೆತನದ ಸ್ಥಾಪಕ ಶಿವಾಜಿ. ಮರಾಠ ಸಾಮ್ರಾಜ್ಯ ಛತ್ರಪತಿ ಶಿವಾಜಿ ಶಿವಾಜಿಯ ತಂದೆ ಷಹಜಿ ಭೋಸ್ಲೆ ಶಿವಾಜಿಯ ತಾಯಿ ಜೀಜಾಬಾಯಿ ಶಿವಾಜಿಯು ಜನಿಸಿದ ಸ್ಥಳ – ಪುಣೆಯ ಬಳಿ ಶಿವನೇರಿದುರ್ಗ...
Mar 23, 2021 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ಪಾಠದ ಪರಿಚಯ :- 1526 ರಲ್ಲಿ ಬಾಬರ್ ಭಾರತದ ಮೇಲೆ ದಂಡೆತ್ತಿ ಬಂದು, ದಿಲ್ಲಿ ಸುಲ್ತಾನರ ಆಳ್ವಿಕೆಯನ್ನು ಕೊನೆಗೊಳಿಸಿ ಮೊಗಲ್ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಈ ಪಾಠದಲ್ಲಿ ಅಕ್ಬರ್ ಮತ್ತು ಔರಂಗಜೇಬನ ಆಳ್ವಿಕೆಯನ್ನು ಪರಿಚಯಿಸಲಾಗಿದೆ. ಇದರೊಂದಿಗೆ ಮೊಗಲರ ಆಡಳಿತ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ನಿರೂಪಿಸಲಾಗಿದೆ. ಕೊನೆಯಲ್ಲಿ...
Mar 19, 2021 | 7ನೇ ತರಗತಿ, VII ಸಮಾಜ ವಿಜ್ಞಾನ, ಕಲಿಕೆ
ಸುಮಾರು 2500 ವರ್ಷಗಳ ಹಿಂದೆ, ವೈದಿಕ ಚಿಂತನೆಗೆ ಭಿನ್ನವಾದ ಹಲವಾರು ಚಿಂತನ ಕ್ರಮಗಳು ಮೂಡಿಬಂದವು. ಗೌತಮ ಬುದ್ಧ ಮತ್ತು ಮಹಾವೀರರು ಹೊಸ ಚಿಂತನ ಕ್ರಮದ ಇಬ್ಬರು ಹರಿಕಾರರು. ಅವರ ಜೀವನ ಮತ್ತು ಬೋಧನೆಗಳನ್ನು ಈ ಹಿನ್ನೆಲೆಯಲ್ಲಿ ಪ್ರಸ್ತಾಪಿಸಲಾಗಿದೆ. ಜೊತೆಗೆ, ಅವರ ಕಾಲದಲ್ಲಿ ಸಿಂಧೂ-ಗಂಗಾ ನದಿಬಯಲಿನಲ್ಲಿದ್ದ ಹದಿನಾರು ಮಹಾಜನಪದಗಳು...
Mar 16, 2021 | 7ನೇ ತರಗತಿ, VII ವಿಜ್ಞಾನ, ಕಲಿಕೆ
ಸಹಕಾರ : ಕು. ಮೈತ್ರಿ ಹೆಗಡೆ, (ಸಹಶಿಕ್ಷಕರು, GPT ವಿಜ್ಞಾನ), ಸ.ಹಿ.ಪ್ರಾ.ಶಾಲೆ, ಹುಲ್ಕುತ್ರಿ. ಪ್ರಾಣಿಗಳಲ್ಲಿ ಪೋಷಣೆ ಮನುಷ್ಯರು ಸೇರಿದಂತೆ ಎಲ್ಲಾ ಜೀವಿಗಳಿಗೂ ತಮ್ಮ ದೇಹ ಬೆಳವಣಿಗೆ, ದುರಸ್ತಿ ಹಾಗೂ ದೈಹಿಕ ಚಟುವಟಿಕೆಗಳಿಗೆ ಆಹಾರದ ಅಗತ್ಯವಿದೆ. ಆಹಾರ ಸೇವನೆಯ ಹಲವು ವಿಧಾನಗಳು (Different ways of taking food /...