ಜಗತ್ತಿನ ಪ್ರಮುಖ ಘಟನೆಗಳು – ಅಧ್ಯಾಯ 1 ಪಾಠದ ಪರಿಚಯಭಾರತವನ್ನು ಜಾತ್ಯತೀತ ರಾಷ್ಟ್ರವೆಂದು ಏಕೆ ಪರಿಗಣಿಸಲಾಗಿದೆ ಎಂಬ ವಿಚಾರ ನಿಮಗೆ ತಿಳಿದಿದೆಯೆ? ಇಲ್ಲಿ ಅನೇಕ ಮತಾವಲಂಬಿಗಳು ಸೌಹಾರ್ದದಿಂದ ಜೀವಿಸುತ್ತಾರೆ. ಕೆಲವು ರಿಲಿಜನ್‍ಗಳ ಬಗ್ಗೆ ಈಗ ತಿಳಿಯೋಣ.ಮಧ್ಯಯುಗದಲ್ಲಿ ಯುರೋಪ್ ಮತ್ತು ಏಷ್ಯದಲ್ಲಾದ ಭಾರಿ ಸ್ಥಿತ್ಯಂತರಗಳು...
ದಕ್ಷಿಣ ಅಮೆರಿಕ-ಆ್ಯಂಡೀಸ್‍ಗಳ ನಾಡು ಪಾಠದ ಪರಿಚಯ ಈ ಪಾಠದಲ್ಲಿ ದಕ್ಷಿಣ ಅಮೆರಿಕ ಖಂಡದ ಸ್ಥಾನ, ವಿಸ್ತೀರ್ಣ ಮತ್ತು ಭೌಗೋಳಿಕ ಸನ್ನಿವೇಶ, ನದಿಗಳು ಮತ್ತು ಸರೋವರಗಳು, ವಾಯುಗುಣ, ಸ್ವಾಭಾವಿಕ ಸಸ್ಯವರ್ಗ, ವನ್ಯಜೀವಿಗಳು, ಕೃಷಿ ಮತ್ತು ಪ್ರಾಣಿಸಾಕಣೆ, ಜನಸಂಖ್ಯೆಯ ಸಂಯೋಜನೆ, ಹಂಚಿಕೆ ಹಾಗೂ ಸಾಂದ್ರತೆಗಳನ್ನು ಕುರಿತ ಪರಿಚಯ. ದಕ್ಷಿಣ...
ಉತ್ತರ ಅಮೆರಿಕ-ಪ್ರೈರೀಸ್‍ಗಳ ನಾಡು ಈ ಪಾಠದಲ್ಲಿ ಉತ್ತರ ಅಮೆರಿಕ ಖಂಡದ ಸ್ಥಾನ, ವಿಸ್ತೀರ್ಣ, ಭೌಗೋಳಿಕ ಸನ್ನಿವೇಶ, ಪ್ರಾಕೃತಿಕ ವಿಭಾಗಗಳು, ವಾಯುಗುಣ ಮತ್ತು ಸ್ವಾಭಾವಿಕ ಸಸ್ಯವರ್ಗ, ವ್ಯವಸಾಯ, ಪ್ರಮುಖ ಖನಿಜಗಳು ಹಾಗೂ ಕೈಗಾರಿಕೆಗಳು, ಜನಸಂಖ್ಯೆಯ ಬೆಳವಣಿಗೆ, ಹಂಚಿಕೆ ಮತ್ತು ಸಾಂದ್ರತೆಗಳನ್ನು ಪರಿಚಯಿಸಲಾಗಿದೆ. ಉತ್ತರ ಅಮೆರಿಕವು...
ರಾಜ್ಯ ನಿರ್ದೇಶಕ ತತ್ವಗಳು ಪಾಠದ ಪರಿಚಯ : ನಮ್ಮ ಸಂವಿಧಾನದಲ್ಲಿ ಅಳವಡಿಸಿರುವ ರಾಜ್ಯ ನಿರ್ದೇಶಕ ತತ್ವಗಳು ಪ್ರಸ್ತಾವನೆಯಲ್ಲಿ ವ್ಯಕ್ತವಾಗಿರುವ ಧ್ಯೇಯೋದ್ದೇಶಗಳನ್ನು ಸಾಧಿಸಲು ಇವು ಸಹಾಯವಾಗುತ್ತವೆ ಎಂಬುದನ್ನು ವಿವರಿಸಲಾಗಿದೆ. ರಾಜ್ಯ ನಿರ್ದೇಶಕ ತತ್ವಗಳ ಅರ್ಥ : ಸುಖೀರಾಜ್ಯ ಸ್ಥಾಪನೆಯ ಗುರಿಯನ್ನು ಸಾಧಿಸುವುದಕ್ಕಾಗಿ...
‘ಹಕ್ಕು’ ಎಂದರೆ ನಾಗರಿಕರಿಗೆ ಸಲ್ಲಬೇಕಾದ ಅಧಿಕಾರ. ‘ಸ್ವಾಭಾವಿಕ ಹಕ್ಕು’ ಆಗಿರಬಹುದು. ಉದಾಹರಣೆ : ಬದುಕುವ ಹಕ್ಕು, ಜೀವರಕ್ಷಣೆಯ ಹಕ್ಕು. ಇಲ್ಲವೆ ‘ನ್ಯಾಯ ಸಮ್ಮತ ಹಕ್ಕು’ ಆಗಿರಬಹುದು. ಉದಾಹರಣೆ : ಸಮಾನತೆಯ ಹಕ್ಕು, ವಿದ್ಯಾಭ್ಯಾಸದ ಹಕ್ಕು. ವ್ಯಕ್ತಿಯ ವಿಕಾಸಕ್ಕೆ ಮತ್ತು ರಾಷ್ಟ್ರದ ಅಭ್ಯುದಯಕ್ಕೆ ಕೆಲವು ಸ್ವಾತಂತ್ರ್ಯಗಳು...