ಸಿದ್ದಾಪುರ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರಂಜನಾ ಭಂಡಾರಿಯವರಿಗೆ ಸಿದ್ದಾಪುರ ತಾಲೂಕ ಭಂಡಾರಿ ಸಮಾಜದಿಂದ ಅಭಿನಂದನಾ ಸಮಾರಂಭವನ್ನು ದಿನಾಂಕ : 08-04-2022 ರಂದು ಹುಲ್ಕುತ್ರಿಯಲ್ಲಿ ನೆರವೇರಿಸಲಾಯಿತು. ಸಿದ್ದಾಪುರ...
ಒಂದು ಕಾಲದಲ್ಲಿ ತನ್ನ ಸ್ವಂತ ತಾಲೂಕಿಗೂ ಸರಿಯಾಗಿ ಪರಿಚಯವಿರದ ‘ಹುಲ್ಕುತ್ರಿ’ ಎಂಬ ಕುಗ್ರಾಮ, ಇಂದು ಈ ಊರಿನ ಶಾಲೆಯ ಕುರಿತು ರಾಜ್ಯದ ಪ್ರಖ್ಯಾತ ಇಂಗ್ಲೀಷ್ ದಿನಪತ್ರಿಕೆಯಾದ ‘ಡೆಕ್ಕನ್ ಹೆರಾಲ್ಡ್’ನಲ್ಲಿ ಸಾಕ್ಷ್ಯಚಿತ್ರ ಹಾಗೂ ವರದಿ ಮೂಡಿ ಬಂದಿದೆ. ಡೆಕ್ಕನ್ ಹೆರಾಲ್ಟ್ – “Changemakers” ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಬೇರೆ...
ಇತ್ತಿಚಿಗೆ ದಿನಾಂಕ 29-12-2021 ಹಾಗೂ 30-12-2021ರಂದು 2021-22ನೇ ಸಾಲಿನ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವು ಕಾರವಾರದಲ್ಲಿ ನಡೆದಿತ್ತು. ಈ ಕ್ರೀಡಾಕೂಟಕ್ಕೆ ನಮ್ಮ ಶಾಲೆಯ ಸಹ ಶಿಕ್ಷಕಿಯಾದ ಕು. ರಂಜನಾ ಭಂಡಾರಿ ಇವರು ಉದ್ದ ಜಿಗಿತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ...
2021-21ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ದಾವಣಗೆರೆಯಲ್ಲಿ ಆಯೋಜನೆಯಾಗಿತ್ತು. ಈ ಕ್ರೀಡಾಕೂಟದಲ್ಲಿ ನಮ್ಮಶಾಲೆಯ ಸಹಶಿಕ್ಷಕಿ ರಂಜನಾ ಭಂಡಾರಿಯವರು ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಿ 200 ಮೀ. ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ದ್ವಿತೀಯ...
ತನ್ನ ಸ್ವಂತ ತಾಲೂಕಿಗೂ ಸರಿಯಾಗಿ ಪರಿಚಯವಿರದ ‘ಹುಲ್ಕುತ್ರಿ’ ಎಂಬ ಕುಗ್ರಾಮ, ಇಂದು ಈ ಊರಿನ ಶಾಲೆಯ ಕುರಿತು ರಾಜ್ಯದ ಪ್ರಖ್ಯಾತ ಇಂಗ್ಲೀಷ್ ದಿನಪತ್ರಿಕೆಯಾದ ‘ಡೆಕ್ಕನ್ ಹೆರಾಲ್ಡ್’ನಲ್ಲಿ ವರದಿ ಮೂಡಿ ಬಂದಿದೆ. ಅಚ್ಚುಕಟ್ಟಾಗಿ ವರದಿಸಿದ ಹಿರಿಯ ಜರ್ನಲಿಷ್ಟ್ ಶ್ರೀಮತಿ ದಿವ್ಯಶ್ರೀ ಮುದಕವಿ ಇವರಿಗೆ ಹೃತ್ಪೂರ್ವಕ ವಂದನೆಗಳು. ಲೇಖನ...
ಸಮರ್ಥ ವೆಂಕಟ್ರಮಣ ಗೌಡ ಅಂದು ಶನಿವಾರ ಅಕ್ಟೋಬರ್ 2. ನಮ್ಮ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ 9 ವರ್ಷದ ಬಾಲಕ ಕು. ಸಮರ್ಥ ವೆಂಕಟ್ರಮಣ ಗೌಡ ಶಾಲೆಯಲ್ಲಿ ಗಾಂಧೀ ಜಯಂತಿ ನಿಮಿತ್ತ ನಡೆದ ಶ್ರಮದಾನವನ್ನು ಪೂರೈಸಿ ಮನೆಗೆ ತೆರಳಿದ್ದಾನೆ. ಮನೆ ಸಮೀಪಿಸುತ್ತಿದ್ದಂತೆ ತಮ್ಮ ಮನೆಯ ಸುತ್ತ-ಮುತ್ತ...