ವಿಜಯನಗರ ಸಾಮ್ರಾಜ್ಯ ಹಾಗೂ ಬಹಮನಿ ರಾಜ್ಯ – 6ನೇ ತರಗತಿ ಸಮಾಜ ವಿಜ್ಞಾನ

ವಿಜಯನಗರ ಸಾಮ್ರಾಜ್ಯ ಹಾಗೂ ಬಹಮನಿ ರಾಜ್ಯ – ಅಧ್ಯಾಯ 14 ಪಾಠದ ಪರಿಚಯದಿಲ್ಲಿ ಸುಲ್ತಾನರ ಸೈನಿಕ ಕಾರ್ಯಾಚರಣೆಗಳಿಂದಾಗಿ ದಕ್ಷಿಣ ಭಾರತದ ಸೇವುಣ (ಮಹಾರಾಷ್ಟ್ರ), ಹೊಯ್ಸಳ (ಕರ್ನಾಟಕ), ಕಾಕತೀಯ (ತೆಲಂಗಾಣ) ಮತ್ತು ಪಾಂಡ್ಯ (ತಮಿಳುನಾಡು) ರಾಜ್ಯಗಳು ಅಳಿದವು. ಬಲಿಷ್ಠವಾದ ರಾಜಸತ್ತೆಯಿಲ್ಲದೆ ಜನಜೀವನ, ಸಂಸ್ಕೃತಿ...

ದೆಹಲಿಯ ಸುಲ್ತಾನರು – 6ನೇ ತರಗತಿ ಸಮಾಜ ವಿಜ್ಞಾನ

ದೆಹಲಿಯ ಸುಲ್ತಾನರು – ಅಧ್ಯಾಯ 13 ಪಾಠದ ಪರಿಚಯ11-12ನೇ ಶತಮಾನಗಳಲ್ಲಿ ಭಾರತದ ಮೇಲೆ ಟರ್ಕರು ಪದೇ ಪದೇ ಎಸಗುತ್ತಿದ್ದ ಸೈನಿಕ ಕಾರ್ಯಾಚರಣೆಗಳು ಅಂತಿಮವಾಗಿ ದೆಹಲಿಯ ಸುಲ್ತಾನರ ಆಳ್ವಿಕೆಗೆ (ಸಾ.ಶ. 1206-1526) ನಿಮಿತ್ತವಾದುವು. ಈ ಅಧ್ಯಾಯದಲ್ಲಿ ದೆಹಲಿಯ ಸುಲ್ತಾನರ ಧೋರಣೆ, ಆಡಳಿತ, ಅವರ ಕಾಲದ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು...

ಸ್ವಾತಂತ್ರ್ಯ ಚಳುವಳಿ (ಸಾ.ಶ. 1885-1919) – 7ನೇ ತರಗತಿ ಸಮಾಜ ವಿಜ್ಞಾನ

ಸ್ವಾತಂತ್ರ್ಯ ಚಳುವಳಿ (ಸಾ.ಶ. 1885-1919) – ಅಧ್ಯಾಯ 17 ಪಾಠದ ಪರಿಚಯ ಬ್ರಿಟಿಷರ ಶೋಷಣಾತ್ಮಕ ನೀತಿಗಳಿಂದಾಗಿ 19ನೇ ಶತಮಾನದ ಉತ್ತರಾರ್ಧದಲ್ಲಿ ರಾಷ್ಟ್ರೀಯತೆ ಚಿಗುರೊಡೆಯಿತು. ಇಂಗ್ಲಿಷ್ ಶಿಕ್ಷಣ ಪಡೆದ ಹೊಸ ವಿದ್ಯಾವಂತ ವರ್ಗವು ಬ್ರಿಟಿಷ್ ಆಳ್ವಿಕೆಯ ನಿಜವಾದ ಉದ್ದೇಶವನ್ನು ಅರ್ಥಮಾಡಿಕೊಂಡಿತು. ರೈತಾಪಿಗಳು, ಆದಿವಾಸಿಗಳು...

ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (ಸಾ.ಶ. 1857-58) – 7ನೇ ತರಗತಿ ಸಮಾಜ

ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (ಸಾ.ಶ. 1857-58) – ಅಧ್ಯಾಯ 16 ಪಾಠದ ಪರಿಚಯಆಧುನಿಕ ಭಾರತದ ಇತಿಹಾಸದಲ್ಲಿ ಸಾ.ಶ. 1857ರ ಸಂವತ್ಸರವು ಒಂದು ಪ್ರಮುಖ ಐತಿಹಾಸಿಕ ಮೈಲಿಗಲ್ಲಾಗಿದೆ. ಬ್ರಿಟಿಷರು ಸಾ.ಶ. 1857ರ ಐತಿಹಾಸಿಕ ಘಟನೆಯನ್ನು ಕೇವಲ ಸಿಪಾಯಿಗಳ ದಂಗೆ ಎಂದು ಪರಿಗಣಿಸಿದರೆ, ಭಾರತೀಯ ರಾಷ್ಟ್ರೀಯವಾದಿಗಳು...

ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು – 7ನೇ ತರಗತಿ ಸಮಾಜ ವಿಜ್ಞಾನ

ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು – ಅಧ್ಯಾಯ 15 ಪಾಠದ ಪರಿಚಯಪಾಶ್ಚಿಮಾತ್ಯ ಶಿಕ್ಷಣದ ಅನುಷ್ಠಾನ ಭಾರತೀಯರಲ್ಲಿ ಒಂದು ಹೊಸ ಜಾಗೃತಿಯನ್ನು ಮೂಡಿಸಿತು. ಭಾರತೀಯರು ತಮ್ಮ ಸಮಾಜದಲ್ಲಿ ಬದಲಾವಣೆಗಳನ್ನು ತರಲು ಹಲವಾರು ಮಾರ್ಗಗಳನ್ನು ಹುಡುಕತೊಡಗಿದರು. ಈ ನಿಟ್ಟಿನಲ್ಲಿ ಸಂಘಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಭಾರತೀಯ...

ದಕ್ಷಿಣ ಅಮೇರಿಕ ಖಂಡ – 7ನೇ ತರಗತಿ ಸಮಾಜ ವಿಜ್ಞಾನ

ದಕ್ಷಿಣ ಅಮೇರಿಕ ಖಂಡ – ಅಧ್ಯಾಯ 14 ಪಾಠದ ಪರಿಚಯ: ಈ ಅಧ್ಯಾಯದಲ್ಲಿ ದಕ್ಷಿಣ ಅಮೇರಿಕ ಖಂಡದ ಸ್ಥಾನ, ವಿಸ್ತೀರ್ಣ ಮತ್ತು ಭೌತಿಕ ಅಂಶಗಳು, ನದಿಗಳು ಮತ್ತು ಸರೋವರಗಳು, ವಾಯುಗುಣ, ಸ್ವಾಭಾವಿಕ ಸಸ್ಯವರ್ಗ, ವನ್ಯಜೀವಿಗಳು, ಕೃಷಿ ಮತ್ತು ಪ್ರಾಣಿಸಾಕಣೆ, ಜನಸಂಖ್ಯೆಯ ಸಂಯೋಜನೆ, ಜನಾಂಗ, ಹಂಚಿಕೆ ಹಾಗೂ ಸಾಂದ್ರತೆಗಳನ್ನು ಕುರಿತ...