Mar 27, 2021 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
6ನೇ ತರಗತಿ ಸಮಾಜ ವಿಜ್ಞಾನ ಮೌರ್ಯರು ಪಾಠದ ಪರಿಚಯ :- ಮೌರ್ಯರು ಸಾಮ್ರಾಜ್ಯವು ಭಾರತದ ಪ್ರಥಮ ಐತಿಹಾಸಿಕ ಸಾಮ್ರಾಜ್ಯ. ವಿವಿಧ ಕ್ಷೇತ್ರಗಳಿಗೆ ಅದು ನೀಡಿದ ಕೊಡುಗೆ ಅಪೂರ್ವವಾದುದ್ದು. ಚಂದ್ರಗುಪ್ತ ಮೌರ್ಯ ಮತ್ತು ಅಶೋಕ ಈ ವಂಶದ ಹೆಸರಾಂತ ಸಾಮ್ರಾಟರು. ಇವರ ಜೀವನ ಮತ್ತು ಸಾಧನೆಗಳನ್ನು ಈ ಪಾಠದಲ್ಲಿ ವಿವರಿಸಲಾಗಿದೆ. ಕುಶಾನ...
Mar 4, 2021 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
ಇಂದು ಜಗತ್ತಿನಲ್ಲಿ ವ್ಯಾಪಕವಾಗಿ ಪ್ರಚಲಿತದಲ್ಲಿರುವ ಧರ್ಮಗಳಲ್ಲಿ ಕ್ರೈಸ್ತ ಧರ್ಮ ಮತ್ತು ಇಸ್ಲಾಂ ಧರ್ಮಗಳನ್ನು ಹೆಸರಿಸಬಹುದು. ಅವುಗಳ ಉದಯ, ವಿಕಾಸ ಹಾಗೂ ಅವು ಬೀರಿರುವ ಪ್ರಭಾವಗಳನ್ನು ಈ ಪಾಠದಲ್ಲಿ ನಾವೀಗ ತಿಳಿಯೋಣ. ಸರ್ವ ಧರ್ಮ ಚಿಹ್ನೆಗಳು ಜಗತ್ತಿನಲ್ಲಿ ವಿವಿಧ ಧರ್ಮಗಳು ಹರಡಿರುವಿಕೆ ಕ್ರೈಸ್ತ ಧರ್ಮ ಕ್ರೈಸ್ತ ಧರ್ಮ...
Feb 28, 2021 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
ಮಧ್ಯ ಏಷ್ಯಾ ಮೂಲದ ಆರ್ಯ ಜನಾಂಗದ ಆಗಮನದೊಂದಿಗೆ ಭಾರತದಲ್ಲಿ ಹೊಸ ಸಂಸ್ಕೃತಿಯೊಂದು ಆರಂಭವಾಯಿತು. ಅದನ್ನು ವೇದಕಾಲದ ಸಂಸ್ಕೃತಿ ಎಂದು ಕರೆಯಲಾಗಿದೆ. ವೇದಗಳ ಸಂಸ್ಕೃತಿಯು ಮೊದಲು ಸರಸ್ವತಿ ನದಿ ಬಯಲಿನಲ್ಲಿ, ನಂತರ ಗಂಗಾ ನದಿ ಬಯಲಿನಲ್ಲಿ ತಲೆ ಎತ್ತಿತು. ವೇದ ಸಾಹಿತ್ಯ ರೂಪುಗೊಂಡ ಕಾಲವನ್ನು ‘ವೇದಕಾಲ’ವೆಂದು ಕರೆಯುತ್ತಾರೆ. ಮಧ್ಯ...
Feb 21, 2021 | 6ನೇ ತರಗತಿ, VI ಇಂಗ್ಲೀಷ್, ಕಲಿಕೆ
ಸಹಕಾರ : ಕು. ರಂಜನಾ ಕೃಷ್ಣ ಭಂಡಾರಿ, ಸಹಶಿಕ್ಷಕರು, ಸ.ಹಿ.ಪ್ರಾ.ಶಾಲೆ, ಹುಲ್ಕುತ್ರಿ. Some of the useful inventions made by scientists : Electric bulb – Thomas Alva Edition Telephone – Alexander Graham Bell Computer – Charles Babbage Radio – Guglielmo...
Feb 17, 2021 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
(ಮುಂದುವರಿದ ಪಾಠ) ಹರಪ್ಪ ನಾಗರಿಕತೆ ಒಂದು ಶತಮಾನದ ಹಿಂದಿನವರೆಗೂ ಭಾರತದ ಚರಿತ್ರೆಯನ್ನು ವೇದಗಳ ಕಾಲಗಳಿಂದ ಅಧ್ಯಯನ ಮಾಡಲಾಗುತ್ತಿತ್ತು. ಕೆಲವು ವರ್ಷಗಳ ನಂತರ ದಯಾರಾಂ ಸಾಹ್ನಿ ಮತ್ತು ರಖಲ್ ದಾಸ್ ಬ್ಯಾನರ್ಜಿ ಅವರು ಇಂದಿನ ಪಾಕಿಸ್ಥಾನದ ಹರಪ್ಪ ಮತ್ತು ಮೊಹೆಂಜೊದಾರೋ ಎಂಬಲ್ಲಿ ಪ್ರಾಚೀನ ನಗರಗಳ ಅವಶೇಷಗಳನ್ನು ಶೋಧಿಸಿದರು. ಈ...
Feb 17, 2021 | 6ನೇ ತರಗತಿ, VI ಸಮಾಜ ವಿಜ್ಞಾನ, ಕಲಿಕೆ
(ಮುಂದುವರಿದ ಪಾಠ) ರೋಮನ್ ನಾಗರಿಕತೆ ಯೂರೋಪಿನ ದಕ್ಷಿಣಕ್ಕೆ ಮೆಡಿಟರೇನಿಯನ್ ಸಮುದ್ರದಲ್ಲಿ ಉದ್ದವಾಗಿ ಚಾಚಿಕೊಂಡಿರುವ ಪರ್ಯಾಯ ದ್ವೀಪವೇ ಇಟಲಿ. ಇಲ್ಲಿ ಲ್ಯಾಟಿನ್ನರು ಎಂಬ ಬುಡಕಟ್ಟು ಸಮುದಾಯ ವಾಸಿಸುತ್ತಿತ್ತು. 2700 ವರ್ಷಗಳ ಹಿಂದೆ ಟೈಬರ್ ನದಿಯ ದಂಡೆಯಲ್ಲಿ ರೋಮ್ ಎಂಬ ಜನವಸತಿ ಪ್ರದೇಶ ಹುಟ್ಟಿಕೊಂಡಿತು. ರೋಮನ್ನರ ಮೂಲ ಪುರುಷರು...