Dec 23, 2024 | ಚಟುವಟಿಕೆ
ಕಳೆದ 21 ವರ್ಷಗಳಿಂದ ಹುಲ್ಕುತ್ರಿ ಶಾಲೆಯಲ್ಲಿ ಸೇವೆಸಲ್ಲಿಸುತ್ತಿರುವ ಶಿಕ್ಷಕ ದರ್ಶನ ಹರಿಕಾಂತರವರು 202-25ನೇ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಾವುದೇ ಅರ್ಜಿಯನ್ನು ನೀಡದೇ ಇಲಾಖೆಯ ಹಿರಿಯ ಅಧಿಕಾರಿಗಳೇ ಆಯ್ಕೆ ಮಾಡುವುದರ ಮೂಲಕ ಇತಿಹಾಸ ಸೃಷ್ಠಿಸಿದ್ದಾರೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ...
Dec 2, 2024 | ಚಟುವಟಿಕೆ
ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಶಿಕ್ಷಕಿ ಮೈತ್ರಿ ಹೆಗಡೆಯವರು ತೃತೀಯ ಸ್ಥಾನ ಗಳಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ....
Dec 2, 2024 | ಚಟುವಟಿಕೆ
ಸಿದ್ದಾಪುರ ಹಾಳದಕಟ್ಟಾ ಪ್ರೌಢಶಾಲೆಯಲ್ಲಿ ನಡೆದ 2024-25 ನೇ ಸಾಲಿನ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ತೇಜಸ್ವಿ ರಾಮಚಂದ್ರ ಹೆಗಡೆ ಹಿರಿಯ ವಿಭಾಗದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಅದೇ ರೀತಿಯಲ್ಲಿ 5-7 ನೇ...
Sep 6, 2024 | ಚಟುವಟಿಕೆ
ಕೃಷಿ ಅಧ್ಯಯನ ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಶಾಲೆಯ ವಿದ್ಯಾರ್ಥಿಗಳು ಗದ್ದೆನಾಟಿ ಮೂಲಕ ಕೃಷಿ ಅಧ್ಯಯನ ಪ್ರಾರಂಭಿಸಿದರು. ಸೀನ ಸೆಟ್ಟರು ನಮ್ಮ ಟೀಚರು ಹಾಗೂ ಪರಿಸರ ಅಧ್ಯಯನದ ಕೃಷಿ ಪಾಠದ ಪ್ರಾಯೋಗಿಕ ಅನುಭವಕ್ಕಾಗಿ ಹತ್ತಿರದ ಹೆಮಜೆನಿ ಮಜರೆಯ ಲೋಕೇಶ ಪದ್ಮನಾಭ ಗೌಡ ಇವರ ಗದ್ದೆಯಲ್ಲಿ ನಾಟಿ ಕಾರ್ಯ ಮಾಡಿದರು. ಪ್ರತಿವರ್ಷವೂ...
Feb 9, 2024 | ಚಟುವಟಿಕೆ
ಸಿದ್ದಾಪುರದ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಸರ್ಗ ಕಲಿಕಾ ಕಾನು ಉದ್ಘಾಟಿಸಲಾಯಿತು. ಶಾಲೆಯ ಪಕ್ಕದ ಕಾಡಿನಲ್ಲಿ ಪರಿಸರ ಅಧ್ಯಯನದಲ್ಲಿನ ಪಾಠಗಳನ್ನು ಪರಿಸರದ ಜೊತೆ ಕಲಿಯುವಂತೆ ರೂಪಿಸಲಾದ ಪಠ್ಯಾಧಾರಿತ ನಿಸರ್ಗ ಕಲಿಕಾ ಕಾನನ್ನು ಕ್ಯಾದಗಿ ವಲಯ ಅರಣ್ಯಾಧಿಕಾರಿಗಳಾದ...
Feb 9, 2024 | ಚಟುವಟಿಕೆ
ಕ್ಷೇತ್ರ ಅಧ್ಯಯನದ ಅಂಗವಾಗಿ ಸೋವಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಿಳಗಿ ಸಂಸ್ಥಾನದ ಶ್ವೇತಪುರದ ವಾಸ್ತುಶಿಲ್ಪ ಹಾಗೂ ಪುರಾತನ ಸ್ಥಳಗಳನ್ನು ತಿಳಿದುಕೊಂಡರು. ಗವಿಬಾವಿ (ಗೋಲಬಾವಿ), ದಾಡೇಗಲ್ಲ ಕೇರಿಯ ವಿರೂಪಾಕ್ಷ ದೇವಾಲಯ, ಅಗ್ರಹಾರದಲ್ಲಿರುವ ವಾದಿರಾಜ ಮಠ ಹಾಗೂ ಶ್ರೀ...