Feb 13, 2026 | ಲೇಖನಗಳು
ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ಬಾನು ಬೆರಗು ಕಾರ್ಯಕ್ರಮ ನಡೆಯಿತು. ಶನಿವಾರ ಸಂಜೆ ನಡೆದ ಈ ಕಾರ್ಯಕ್ರಮದಲ್ಲಿ ಯಲ್ಲಾಪುರ ತಾಲೂಕಿನ ಆನಗೋಡ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರು ಹಾಗೂ ಹವ್ಯಾಸಿ ಖಗೋಳ ಶಾಸ್ತ್ರಜ್ಞರು ಆದ...
Feb 4, 2026 | ಲೇಖನಗಳು
ಶೈಕ್ಷಣಿಕ ಪ್ರವಾಸ ಸಿದ್ದಾಪುರ: ಕೋಶ ಓದು-ದೇಶ ಸುತ್ತು ಎನ್ನುವಂತೆ ತಾಲೂಕಿನ ಸೋವಿನಕೊಪ್ಪ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಳೆದ ನಾಲ್ಕು ವರ್ಷದಿಂದ ಶೈಕ್ಷಣಿಕ ಪ್ರವಾಸ ಕೈಗೊಂಡು ಸಂಪೂರ್ಣ ಕರ್ನಾಟಕ ದರ್ಶನ ಮಾಡಿದ್ದಾರೆ. 2022-23ನೇ ಸಾಲಿನಿಂದ ಇಲ್ಲಿಯವರೆಗೆ 6 ಮತ್ತು 7ನೇ ತರಗತಿಯ...
Jan 1, 2026 | ಲೇಖನಗಳು
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2025-26 ಶಿರಸಿಯ ಶ್ರೀ ಮಾರಿಕಾಂಬ ಸರಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆದಿತ್ತು. ಹಿರಿಯ ಪ್ರಾಥಮಿಕ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ...
Jan 1, 2026 | ಲೇಖನಗಳು
ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ 2025-26 ಸಿದ್ದಾಪುರ ಹಾಳದಕಟ್ಟಾ ಪ್ರೌಢಶಾಲೆಯಲ್ಲಿ ನಡೆದ 2025-26ನೇ ಸಾಲಿನ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ತೇಜಸ್ವಿ ರಾಮಚಂದ್ರ ಹೆಗಡೆ ಹಿರಿಯ ವಿಭಾಗದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ...
Dec 22, 2023 | ಲೇಖನಗಳು
ದಿನಾಂಕ 1.11.2023 ರಿಂದ 03-11-2023ರ ವರೆಗೆ ಮೂರು ದಿನಗಳ ಕಾಲ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣ ಉಡುಪಿಯಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಕೀರ್ತಿ ಮಂಜುನಾಥ ಗೌಡ ತೃತೀಯ ಸ್ಥಾನವನ್ನು ಪಡೆದು ನಮ್ಮ ತಾಲೂಕಿಗೆ...
Oct 14, 2023 | ಲೇಖನಗಳು
ವಲಯ ಮಟ್ಟದಲ್ಲಿ ವೀರಾಗ್ರಣಿಯಾಗಿ ಎತ್ತರ ಜಿಗಿತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯ ಯಶೋಗಾಥೆ 2023-24 ನೇ ಸಾಲಿನಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ನಮ್ಮ ಶಾಲೆಯ 6 ಮತ್ತು 7ನೇ ತರಗತಿಯ 14 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಭಾಗವಹಿಸಿದ್ದರು. ದೊಡ್ಮನೆ ಪ್ರೌಢಶಾಲಾ ಮೈದಾನದಲ್ಲಿ ನಡೆದ ವಲಯಮಟ್ಟದ...